
ತ್ರೈತ ಸಿದ್ಧಾಂತ ಭಗವದ್ಗೀತೆ
ಭಗವದ್ಗೀತೆ
About App
ಬ್ರಹ್ಮವಿದ್ಯಾ ಶಾಸ್ತ್ರಕ್ಕೆ ಪ್ರಮಾಣ ಗ್ರಂಥವಾದ ಭಗವದ್ಗೀತೆ ನೂರಕ್ಕೆ ನೂರು ಪಾಲು ಶಾಸ್ತ್ರಬದ್ಧವಾದ ಸಿದ್ಧಾಂತದಿಂದ ಕೂಡಿಕೊಂಡಿದೆ. ಪರಮಾತ್ಮ ಸ್ವತಃವಾಗಿ ತಿಳಿಸಿದ ಭಗವದ್ಗೀತೆ ಪ್ರಕಾರ ನೋಡಿದ ಪಕ್ಷದಲ್ಲಿ ಆತ್ಮ, ಜೀವಾತ್ಮಗಳು ಎರಡು ಇಲ್ಲವೆಂದು ಪರಮಾತ್ಮ ಒಂದೇ ಇರುವುದೆಂದು ಅದ್ವೈತವು, ಜೀವಾತ್ಮ, ಪರಮಾತ್ಮಗಳು ಎರಡು ಇವೆಯೆಂದು ದೈತ, ಇವು ಎರಡು ಗೀತೆಗೆ ಸ್ವಲ್ಪ ಪಕ್ಕದ ಮಾರ್ಗದಲ್ಲಿ ಇವೆ ಎಂದು ತಿಳಿಯುತ್ತದೆ. ಅಂದರೆ ಇವು ಪೂರ್ತಿ ಸರಿಯಾದ ಸಿದ್ಧಾಂತಗಳು ಅಲ್ಲವೆಂದು ಅರ್ಥವಾಗುತ್ತಿದೆ. ಗೀತೆಯನ್ನು ಪ್ರಮಾಣವಾಗಿಟ್ಟುಕೊಂಡು ನೋಡುವುದಾದರೆ ಮಾನವಮಾತ್ರವಾದ ಗುರುಗಳು ಹೇಳಿದ ದ್ವೈತ, ಅದ್ವೈತ ಸಿದ್ಧಾಂತಗಳು ಎರಡು ಹೇ
Developer info